Tagged: ಎಚ್.ಡಿ.ಕುಮಾರಸ್ವಾಮಿ

0

ರೈತರ ಸಾಲಮನ್ನಾ: ಉಲ್ಟಾ ಹೊಡೆದರೆ ಎಚ್ ಡಿಕೆ?

ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬರುತ್ತಿದ್ದಂತೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಎಚ್.ಡಿ.ಕುಮಾರಸ್ವಾಮಿ ಇದೀಗ ಮಾತು ಬದಲಿಸುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ರೈತರ ಸಾಲ ಮನ್ನಾ ಮಾಡುವುದು ಅಸಾಧ್ಯದ ಮಾತು ಎಂದು ಹೇಳಿರುವುದು ರೈತರಲ್ಲಿ ಬೇಸರ ಮೂಡಿಸಿದೆ. ಅಧಿಕಾರಕ್ಕೆ ಬರುವ ಮುನ್ನ ಒಂದು ಮಾತು, ಬಂದ...

0

ರಜನಿಕಾಂತ್ ಇಲ್ಲಿಗೆ ಬರಲಿ ಎಂದು ಹೇಳಿದ್ದೇಕೆ?

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಲ್ಲಿಗೆ ಬರಲಿ ಎಂದು ಭಾವಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಹ್ವಾನ ನೀಡಿದ್ದಾರೆ. ಅಂದ ಹಾಗೆ ಅವರು ಆಹ್ವಾನ ನೀಡಿರೋದು ಪ್ರಮಾಣವಚನ ಸಮಾರಂಬಕ್ಕಲ್ಲ. ಬದಲಿಗೆ ಕಾವೇರಿ ವಿಚಾರಕ್ಕೆ. ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಕೂಡಲೇ ಕಾವೇರಿ ನೀರು ಬಿಡುಗಡೆ ಮಾಡುವ ಬಗ್ಗೆ ಚಿಂತನೆ...

0

ಎಚ್ ಡಿಕೆ ಪ್ರಮಾಣವಚನ ಮುಂದೂಡಿಕೆ ಹಿಂದಿರುವ ಅಸಲಿ ಕಾರಣ ಇಲ್ಲಿದೆ

ಬಹುಮತ ಸಾಬೀತುಪಡಿಸದೆ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಸರ್ಕಾರ ರಚನೆಗೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಪಾಲರು ಆಹ್ವಾನಿಸಿದ್ದಾರೆ. ಬಹುಮತ ಹೊಂದಿರುವ ಕುಮಾರಸ್ವಾಮಿ ಸೋಮವಾರ ಮುಖ್ಯಮಂತ್ರಿಯಾಗಿ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ಸ್ವೀಕರಿಸುವುದಾಗಿ ಘೋಷಿಸಿದ್ದರು. ಆದರೆ ನಂತರದಲ್ಲಿ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಿದರು. ಸೋಮವಾರ ಶುಭದಿನವಾದರೂ ಪ್ರಮಾಣವಚನ ಮುಂದೂಡಿಕೆಯಾಗಿರುವುದರ ಹಿಂದಿರುವ...