Tagged: ಕುಮಾರಸ್ವಾಮಿ

0

ಸಮ್ಮಿಶ್ರ ಸರ್ಕಾರದ ಮೇಲೆ ಸಿದ್ದು ಸಿಡುಕಿದ್ದಕ್ಕೆ ಕಾರಣ ಇಲ್ಲಿದೆ

ಜೆಡಿಎಸ್ ಕಾಂಗ್ರೆಸ್ ದೋಸ್ತಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗುತ್ತಿರುವುದು ಎಲ್ಲರಿಗೂ ಗೊತ್ತಿದೆ. ಆದರೆ ಯಾಕೆ ಈಗ ಈ ರೀತಿ ವರ್ತಿಸುತ್ತಿದ್ದಾರೆ ಎಂಬುದರ ಬಗ್ಗೆ ಮಾತ್ರ ದೇವೇಗೌಡ ಅಂಡ್‌ ಫ್ಯಾಮಿಲಿಗೆ ಚೆನ್ನಾಗಿ ಗೊತ್ತಿದೆ. ಅದರಲ್ಲೂ ಸಿಎಂ ಕುಮಾರಸ್ವಾಮಿ ಅವರಿಗೆ ಇಂಚಿಂಚು ಗೊತ್ತಿದ್ದರೂ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ...

0

ರಾಧಿಕಾ ಕುಮಾರಸ್ವಾಮಿಗಾಗಿ ಹುಡುಕಾಟ!

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಗೂಗಲ್ ನಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸರ್ಚ್ ಆಗಿದ್ದು ರಾಧಿಕಾ ಕುಮಾರಸ್ವಾಮಿ ಹೆಸರು. ರಾಜ್ಯದಲ್ಲಿ ಮಾತ್ರವಲ್ಲ ದೇಶದ ನಾನಾ ಕಡೆಗಳಲ್ಲಿ ರಾಧಿಕಾ ಕುಮಾರಸ್ವಾಮಿ ಬಗ್ಗೆ ಸರ್ಚ್ ಮಾಡಲಾಗಿದೆಯಂತೆ. ಸರ್ಚ್ ಮಾಡಿ ಮಾಹಿತಿ ಸಂಗ್ರಹಿಸಿದ್ದು ಮಾತ್ರವಲ್ಲದೆ ರಾಧಿಕಾ ಮತ್ತು ಕುಮಾರಸ್ವಾಮಿ...

0

ಅಧಿಕ ಮಾಸದಲ್ಲಿ ಎಚ್ ಡಿಕೆ ಪ್ರಮಾಣವಚನ ಸ್ವೀಕರಿಸುವ ಗಳಿಗೆ ಶುಭ, ಅಶುಭವೇ?

ಅಧಿಕ ಮಾಸದ ಶುಕ್ಲ ಪಕ್ಷ ನವಮಿ ತಿಥಿ ಮೇ 23ರ ಬುಧವಾರ ಸಂಜೆ 4.30ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ತುಲಾ ಲಗ್ನದಲ್ಲಿ ಸಂಜೆ ವೇಳೆ ಪ್ರಮಾಣವಚನ ಸ್ವೀಕರಿಸುತ್ತಿರುವ ಗಳಿಗೆ ಶುಭ ಅಶುಭವೇ ಎಂಬ ಚರ್ಚೆ ಇದೀಗ ಶುರುವಾಗಿದೆ. ಒಂದು ಮೂಲಗಳ ಪ್ರಕಾರ ಕುಮಾರಸ್ವಾಮಿ...

0

ತೃತೀಯ ರಂಗಕ್ಕೆ ನಾಳೆಯಿಂದ ಮತ್ತೆ ಜೀವ

ತೃತೀಯ ರಂಗದ ಕೂಗು ಮತ್ತೆ ಎದ್ದಿದೆ. ಕರ್ನಾಟಕ ರಾಜ್ಯ ವಿಧಾನಸಭೆ ಅತಂತ್ರ ಫಲಿತಾಂಶದ ಫಲವಾಗಿ ತೃತೀಯ ರಂಗಕ್ಕೆ ಮತ್ತೆ ಜೀವ ಬಂದಿದೆ. ಬಿಜೆಪಿಯನ್ನು ದೂರವಿಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡುತ್ತಿದೆ. 2019ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಈ ಚುನಾವಣೆಯಲ್ಲಿ...

ಎರಡೂ ಕಡೆ ಸಿಎಂ ಗೆಲುವು ಕಷ್ಟ! 0

ಎರಡೂ ಕಡೆ ಸಿಎಂ ಗೆಲುವು ಕಷ್ಟ!

ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಗೆಲುವು ಕಷ್ಟಕರ ಎಂದು ಖ್ಯಾತ ರಾಜಕೀಯ ಪಂಡಿತ ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. ಮೇಲಾಗಿ ಯಾರೂ ಸಿಎಂ ರೇಸ್ ನಲ್ಲಿದ್ದಾರೋ ಅವರ್ಯಾರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಕೂಡ ಹೇಳಿದ್ದಾರೆ. ಯಾರು ನಿರೀಕ್ಷಿಸದ...

0

ಕೊನೆಗೂ ಎಸ್.ನಾರಾಯಣ್ ಚಿತ್ರ ಮೂಲೆ ಸೇರಿತು

ನಟ, ನಿರ್ದೇಶಕ ಎಸ್.ನಾರಾಯಣ್ ಕಾಗೆ ಹಾರಿಸಿದರೆ. ಇಂತಹದೊಂದು ಮಾತು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಏಕೆಂದರೆ ಕುಮಾರಸ್ವಾಮಿ ಅವರ ರಾಜಕೀಯ ಜೀವನವನ್ನಾಧರಿಸಿ ಚಿತ್ರ ಮಾಡುವುದಾಗಿ ಹೇಳಿದ್ದ ಎಸ್.ನಾರಾಯಣ್ ಈ ಬಗ್ಗೆ ಇದುವರೆಗೂ ಬಾಯಿ ಬಿಟ್ಟಿಲ್ಲ. ಇಂದು ಚುನಾವಣೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನ. ಇನ್ನೆರಡು ದಿನದಲ್ಲಿ ಮತದಾನ ಕೂಡ ಮುಕ್ತಾಯವಾಗಲಿದೆ....

0

ಸಿದ್ದು, ಯಡ್ಡಿ, ಎಚ್ ಡಿಕೆ ಯಾರೂ ಸಿಎಂ ಆಗಲ್ಲ!

ಮೇ 18ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಿದ್ದರೆ, ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಕೂಡ ಮತ್ತೊಮ್ಮೆ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಸದ್ಯದ ರಾಜಕೀಯ ಚಿತ್ರಣ ಗಮನಿಸಿದರೆ ಈ ಮೂವರಲ್ಲಿ ಯಾರೂ ಸಿಎಂ ಆಗೋ ಸಾಧ್ಯತೆ ಇಲ್ಲ ಎಂದೇ ಬಣ್ಣಿಸಲಾಗುತ್ತಿದೆ. ಏಕೆಂದರೆ ಇದೀಗ ನಾನಾ...

0

ಅಂಬಿ-ಎಚ್ ಡಿಕೆ ಭೇಟಿ, ಕಾಂಗ್ರೆಸ್ ನಲ್ಲಿ ತಲ್ಲಣ!

ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿದಿರುವ ಅಂಬರೀಶ್ ಮುಂದಿನ ನಡೆ ಏನು ಎಂಬ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಇದಕ್ಕೆ ಪುಷ್ಟಿ ನೀಡುವಂತಹ ಮತ್ತೊಂದು ಘಟನೆ ನಡೆದಿದೆ. ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಅಂಬರೀಶ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ....