Tagged: ಮುನಿರತ್ನ

0

ಮೈತ್ರಿ ಸರ್ಕಾರಕ್ಕೆ ಮೊದಲ ಅಗ್ನಿಪರೀಕ್ಷೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಮೊದಲ ಅಗ್ನಿಪರೀಕ್ಷೆ ಇದೀಗ ಎದುರಾಗಿದೆ. ವಿಜಯ್ ಕುಮಾರ್ ನಿಧನದಿಂದ ಜಯನಗರ ಕ್ಷೇತ್ರದ ಮತದಾನ ಜೂ.11ಕ್ಕೆ ನಿಗದಿಯಾಗಿದ್ದರೆ ವೋಟರ್ ಐಡಿಗಳ ಪತ್ತೆಯಿಂದ ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾನ ಮೇ 28ಕ್ಕೆ ನಡೆಯಲಿದೆ. ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ವಿಪರ್ಯಾಸ...

0

ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲು

ಆರ್ ಆರ್ ನಗರ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವೋಟರ್ ಐಡಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಿಸಿರುವುದು ರಾಜಕೀಯ ವಲಯದಲ್ಲಿ...