Tagged: ರಾಹುಲ್ ಗಾಂಧಿ

0

ಎಚ್ ಡಿಕೆ ಪ್ರಮಾಣವಚನ ಮುಂದೂಡಿಕೆ ಹಿಂದಿರುವ ಅಸಲಿ ಕಾರಣ ಇಲ್ಲಿದೆ

ಬಹುಮತ ಸಾಬೀತುಪಡಿಸದೆ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಸರ್ಕಾರ ರಚನೆಗೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಪಾಲರು ಆಹ್ವಾನಿಸಿದ್ದಾರೆ. ಬಹುಮತ ಹೊಂದಿರುವ ಕುಮಾರಸ್ವಾಮಿ ಸೋಮವಾರ ಮುಖ್ಯಮಂತ್ರಿಯಾಗಿ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ಸ್ವೀಕರಿಸುವುದಾಗಿ ಘೋಷಿಸಿದ್ದರು. ಆದರೆ ನಂತರದಲ್ಲಿ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಿದರು. ಸೋಮವಾರ ಶುಭದಿನವಾದರೂ ಪ್ರಮಾಣವಚನ ಮುಂದೂಡಿಕೆಯಾಗಿರುವುದರ ಹಿಂದಿರುವ...

ದಲಿತರ ಬಗ್ಗೆ ಬಾಯಿ ಬಿಡದ ಮೋದಿ: ರಾಹುಲ್ 0

ದಲಿತರ ಬಗ್ಗೆ ಬಾಯಿ ಬಿಡದ ಮೋದಿ: ರಾಹುಲ್

ಪ್ರಧಾನಿ ಹುದ್ದೆ ಮೇಲೆ ನಮಗೆ ಗೌರವವಿದೆ. ಆದರೆ ಆ ಹುದ್ದೆಯಲ್ಲಿರುವ ವ್ಯಕ್ತಿ ಗೌರವಯುತವಾಗಿ ಮಾತನಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಮೋದಿ ಅವರು ಅಭಿವೃದ್ಧಿ ಬಗ್ಗೆ ಮಾತನಾಡುವುದನ್ನು ಬಿಟ್ಟು ವ್ಯಕ್ತಿಗತವಾಗಿ ಮಾತನಾಡುತ್ತಾರೆ. ಬರೀ ಟೀಕೆಗಳಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ರಾಹುಲ್ ಗಾಂಧಿ...

0

ರಾಹುಲ್ ಜೊತೆಗಿನ ಮದುವೆಗೆ ಶಾಸಕಿ ಹೇಳಿದ್ದೇನು ಗೊತ್ತಾ?

ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್ ಜೊತೆ ರಾಹುಲ್ ಗಾಂಧಿ ಮದುವೆಯಾಗಲಿದೆ ಎಂಬ ಗುಸುಗುಸು ಸುದ್ದಿಗೆ ಬ್ರೇಕ್ ಬಿದ್ದಿದೆ. ಇದೊಂದು ಬೋಗಸ್ ಸುದ್ದಿಯಾಗಿದ್ದು ಇದನ್ನು ಯಾರು ಹರಿಬಿಟ್ಟರೋ ಗೊತ್ತಿಲ್ಲ ಎಂದು ರಾಯ್ ಬರೇಲಿ ಶಾಸಕಿ ಅದಿತಿ ಸಿಂಗ್ ಅವರೇ ಹೇಳಿಕೊಂಡಿದ್ದಾರೆ. ರಾಹುಲ್ ಗಾಂಧಿ ನನಗೆ ದೊಡ್ಡ ಅಣ್ಣ ಇದ್ದಂತೆ....

ಸೋನಿಯಾಗೆ ಟಾಂಗ್ ಕೋಡಲು ಮೋದಿ ಕಾರ್ಯಕ್ರಮ ಮುಂದಕ್ಕೆ 0

ಸೋನಿಯಾಗೆ ಟಾಂಗ್ ಕೋಡಲು ಮೋದಿ ಕಾರ್ಯಕ್ರಮ ಮುಂದಕ್ಕೆ

ಚುನಾವಣಾ ಬಹಿರಂಗ ಪ್ರಚಾರಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿರುವುದರಿಂದ ಇಂದು ಘಟಾನುಘಟಿ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಘಟಾನುಘಟಿ ನಾಯಕರು...